ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ಬೋರ್ಡ್ (IBPS) ನಿಂದ 6128 ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:23 ಜುಲೈ 2024

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನ ದೇಶದ 11 ಬ್ಯಾಂಕುಗಳಲ್ಲಿ ಖಾಲಿ ಇರುವ6128 ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 457 ಹುದ್ದೆಗಳು ಲಭ್ಯವಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನ ದೇಶದ 11 ಬ್ಯಾಂಕುಗಳಲ್ಲಿ ಖಾಲಿ ಇರುವ 6128 ಕ್ಲರಿಕಲ್ ಕೇಡರ್ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 21-07-2024 ರವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 28-07-2024 ವರೆಗೆ ವಿಸ್ತರಿಸಲಾಗಿದೆ.
No. of posts: 6128
Comments