Loading..!

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ (IBPS) ನಿಂದ 9500 ಕ್ಕೂ ಅಧಿಕ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Tags: Degree
Published by: Yallamma G | Date:27 ಜೂನ್ 2024
not found

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನ ದೇಶದ 43 ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 9995 ಆಫೀಸ್ ಅಸಿಸ್ಟೆಂಟ್ ಮತ್ತು ಆಫಿಸ್ ಸ್ಕೇಲ್-1 ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಲೈನ್  ಮೂಲಕ ಅರ್ಜಿಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ.07/06/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ. 27/06/2024 ಆಗಿದೆ.   


ಕರ್ನಾಟಕ ರಾಜ್ಯದ ಬಳ್ಳಾರಿಯಲ್ಲಿ ಪ್ರಧಾನ ಕಚೇರಿನ್ನು ಹೊಂದಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಧಾರವಾಡದಲ್ಲಿ ಮುಖ್ಯ ಕಚೇರಿ ಹೊಂದಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗಳಲ್ಲಿ ಒಟ್ಟು 586 ಆಫೀಸ್ ಅಸಿಸ್ಟೆಂಟ್ ಮತ್ತು ಆಫಿಸ್ ಸ್ಕೇಲ್-1 ಹುದ್ದೆಗಳು ನೇಮಕಾತಿಗೆ ಲಭ್ಯವಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 
ಕರ್ನಾಟಕ ಗ್ರಾಮೀಣ ಬ್ಯಾಂಕ್
- ಆಫೀಸ್ ಅಸಿಸ್ಟೆಂಟ್ಸ್ : 100
- ಆಫೀಸರ್ ಸ್ನೇಲ್ 1 : 286
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್
- ಆಫೀಸ್ ಅಸಿಸ್ಟೆಂಟ್ಸ್ : 100
- ಆಫೀಸರ್ ಸ್ಕೆಲ್ 1 : 100


- ಈ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನುಆಗಸ್ಟ್ 3-18 ವರೆಗೆ ಮತ್ತು ಮುಖ್ಯ ಪರೀಕ್ಷೆಯನ್ನು 29/09/2024 ರಂದು ನಡೆಸಲು ನಿರ್ಧರಿಸಲಾಗಿದೆ.  ಕರ್ನಾಟಕದಲ್ಲಿನ ಪರೀಕ್ಷಾ ಕೇಂದ್ರಗಳು ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈಗಿನಿಂದಲ್ಲೇ ಉತ್ತಮ ತಯಾರಿಯನ್ನು ಪ್ರಾರಂಭಿಸಿ ಯಶಸ್ವಿಯಾಗಿ.

ಹುದ್ದೆಗಳ ವಿವರ : 9995
1. Office Assistant (Multipurpose) : 5585
2. Officer Scale-I : 3499
3. Officer Scale-II (Agriculture Officer) : 70
4. Officer Scale-II (Law) : 30
5. Officer Scale-II (CA) : 60
6. Officer Scale-II (IT) : 94
7. Officer Scale-II (General Banking Officer) : 496
8. Officer Scale-II (Marketing Officer) : 11
9. Officer Scale-II (Treasury Manager) : 21
10. Officer Scale III : 129

No. of posts:  9995

Comments