ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ಐಸಿಎಫ್‌ಆರ್‌ಇ)ಯಲ್ಲಿ ಖಾಲಿಯಾದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ಐಸಿಎಫ್‌ಆರ್‌ಇ)ಯಲ್ಲಿ ಖಾಲಿಯಾದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
30 ಆಗಸ್ಟ್ 2021 Others
Tags: Degree PG
- ಹತ್ತೊಂಬತ್ತನೆಯ ಶತಮಾನದ ಅಂತ್ಯದ ವೇಳೆಗೆ ಭಾರತದಲ್ಲಿ ವೈಜ್ಞಾನಿಕ ಅರಣ್ಯದ ಆಗಮನದೊಂದಿಗೆ 1878 ರಲ್ಲಿ ಡೆಹ್ರಾಡೂನ್‌ ನಲ್ಲಿ ಅರಣ್ಯ ಶಾಲೆಯ ಸ್ಥಾಪನೆಯೊಂದಿಗೆ ಆರಂಭವಾದ ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ಐಸಿಎಫ್‌ಆರ್‌ಇ)ಯಲ್ಲಿ ಖಾಲಿಯಾದ 48 ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ದಿನಾಂಕ : 10 /ಅಕ್ಟೋಬರ್/ 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

- ಅರ್ಜಿ ಸಲ್ಲಿಸಲು ಕಚೇರಿ ವಿಳಾಸ: 
   ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ಐಸಿಎಫ್‌ಆರ್‌ಇ), 
   ಪಿ.ಓ. ಹೊಸ ಅರಣ್ಯ, 
   ಡೆಹರಾಡುನ್-248 006.
 
 
Job Overview
No. of posts
48
Start Date
30 ಆಗಸ್ಟ್ 2021
End Date
10 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
India, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Fee:
- ಅರ್ಜಿದಾರರು ರೂ. 500/- ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.

* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 
To Download the Official Notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.