ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ರಿಸರ್ಚ್ ಇನ್ ಟ್ಯುಬರ್‌ಕ್ಯುಲೋಸಿಸ್ (NIRT)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ರಿಸರ್ಚ್ ಇನ್ ಟ್ಯುಬರ್‌ಕ್ಯುಲೋಸಿಸ್ (NIRT)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Yallamma G
01 ಮೇ 2024 Others
Tags: SSLC

 ಭಾರತದ ಅತ್ಯುನ್ನತ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ರಿಸರ್ಚ್ ಇನ್ ಟ್ಯುಬರ್‌ಕ್ಯುಲೋಸಿಸ್ (NIRT) ನಲ್ಲಿ ಪ್ರಸ್ತುತ ಖಾಲಿ ಇರುವ 15 ಪ್ರಾಜೆಕ್ಟ್ ಡ್ರೈವರ್ ಮತ್ತು ಮೆಕ್ಯಾನಿಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06-05-2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
- ಪ್ರಾಜೆಕ್ಟ್ ಡ್ರೈವರ್ ಮತ್ತು ಮೆಕ್ಯಾನಿಕ್ ಹುದ್ದೆಗಳಿಗೆ ದಿನಾಂಕ 09-05-2024 ರಂದು ಬೆಳ್ಳಿಗೆ 9 ಗಂಟೆಗೆ ನಡೆಯುವ ನೇರ ಸಂದರ್ಶನಕ್ಕೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

ಸಂದರ್ಶನ ನಡೆಯುವ ಸ್ಥಳ :
ICMR-NATIONAL INSTITUTE FOR RESEARCH IN TUBERCULOSIS,
NO.1, MAYOR SATHYMOORTHY ROAD, CHETPET, CHENNAI: 600031.

Job Overview
No. of posts
15
Start Date
1 ಮೇ 2024
End Date
6 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 25 ವರ್ಷಗಳ ವಯೋಮಿತಿ ಹೊಂದಿರಬೇಕು.
To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.