Loading..!

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Tags: Degree
Published by: Yallamma G | Date:30 ಮೇ 2024
not found

ಭಾರತದ ಅತ್ಯುನ್ನತ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯು ಭಾರತ ಸರ್ಕಾರದ ಆರೋಗ್ಯ ಸಂಶೋಧನಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಧನಸಹಾಯ ಪಡೆಯುವ ಸಂಸ್ಥೆಯಾಗಿದ್ದು, ಪ್ರಸ್ತುತ ಇಲ್ಲಿ ಖಾಲಿ ಇರುವ 44 ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷನ್ ಮತ್ತು ಲ್ಯಾಬೊರೇಟರಿ ಅಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ16-06-2024 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 44 
ಟೆಕ್ನಿಕಲ್ ಅಸಿಸ್ಟೆಂಟ್ : 8
ಟೆಕ್ನಿಷನ್ : 14
ಲ್ಯಾಬೊರೇಟರಿ ಅಟೆಂಡೆಂಟ್ : 22

No. of posts:  44

Comments