ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Tags: Degree
Published by: Bhagya R K
|
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತದ ಅತ್ಯುನ್ನತ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯು ಭಾರತ ಸರ್ಕಾರದ ಆರೋಗ್ಯ ಸಂಶೋಧನಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಧನಸಹಾಯ ಪಡೆಯುವ ಸಂಸ್ಥೆಯಾಗಿದ್ದು, ಪ್ರಸ್ತುತ ಇಲ್ಲಿ ಖಾಲಿ ಇರುವ 02 ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ -III ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 06-03-2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Job Overview
No. of posts
2
Start Date
17 ಫೆಬ್ರುವರಿ 2024
End Date
6 ಮಾರ್ಚ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿ ಹೊಂದಿರಬೇಕು.

To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.