ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತದಲ್ಲಿ ಕೇಂದ್ರ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗಾಗಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI) ಸಂಸ್ಥೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ಈ ಅಧಿಸೂಚನೆಯ ಪ್ರಕಾರ, ರಿಸರ್ಚ್ ಅಸೋಸಿಯೇಟ್ ಹಾಗೂ ಕನ್ಸಲ್ಟೆಂಟ್ ಹುದ್ದೆಗಳಿಗಾಗಿ ಒಟ್ಟು 54 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ :
ಸಂಸ್ಥೆ ಹೆಸರು : ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI)
ಹುದ್ದೆಗಳ ಹೆಸರು : ರಿಸರ್ಚ್ ಅಸೋಸಿಯೇಟ್, ಕನ್ಸಲ್ಟೆಂಟ್
ಒಟ್ಟು ಹುದ್ದೆಗಳು : 54
ಉದ್ಯೋಗ ಸ್ಥಳ : ಅಖಿಲ ಭಾರತ
ಅರ್ಜಿ ವಿಧಾನ : ಆನ್‌ಲೈನ್
ಶೈಕ್ಷಣಿಕ ಅರ್ಹತೆ :
ICSI ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ, MBA, MSW, MA, Ph.D, CA, CS, CMA, LLB, B.Tech, MCA, ಪೂರ್ಣಗೊಳಿಸಿರಬೇಕು.
ವಯೋಮಿತಿ :
ಅಭ್ಯರ್ಥಿಗಳು ಗರಿಷ್ಠ ವಯಸ್ಸು: 62 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ: ₹25,500 ರಿಂದ ₹2,50,000/- ರವರೆಗೆ
ಅರ್ಜಿ ಶುಲ್ಕ :
ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ ವೆಬ್‌ಸೈಟ್ [https://icsi.edu/home](https://icsi.edu/home) ಗೆ ಭೇಟಿ ನೀಡಿ.
2. ಅಧಿಸೂಚನೆಯನ್ನು ಓದಿ ಹಾಗೂ ಅರ್ಹತೆ ಪರಿಶೀಲಿಸಿ.
3. ಆನ್‌ಲೈನ್ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
4. ಯಾವುದೇ ಅಗತ್ಯವಿದ್ದರೆ ದಾಖಲೆಗಳನ್ನು ಅಪ್ಲೋಡ್ ಮಾಡಿ.
5. ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ಉಳಿಸಿಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 07-ಮೇ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-ಜೂನ್-2025
ಈ ಉದ್ಯೋಗವು ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಪ್ರೆಸ್ಟೀಜಿಯಸ್ ಸಂಸ್ಥೆಯಲ್ಲಿ ಕೆಲಸ ಮಾಡುವ ಉತ್ತಮ ಅವಕಾಶವಾಗಿದೆ. ಆಸಕ್ತರು ಸಮಯಮಿತಿಯೊಳಗೆ ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳಿ.
- End Date
- 2 ಜೂನ್ 2025
- Employment Type
- FULL_TIME
- Organization
- KPSC Vaani (Website)
- Location
- KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.