IDBI Bank Recruitment 2019: ಐಡಿಬಿಐ ಬ್ಯಾಂಕ್ ನೇಮಕಾತಿ 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಯಾವುದೇ ಪದವೀಧರರಿಂದ online ಮೂಲಕ ಅರ್ಜಿ ಆಹ್ವಾನ
|
Job Overview
- No. of posts
- 500
- Start Date
- 30 ಮಾರ್ಚ್ 2019
- End Date
- 15 ಎಪ್ರಿಲ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಶೈಕ್ಷಣಿಕ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಹೊಂದಿರಬೇಕು.
Fee:
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
Age Limit:
ವಯೋಮಿತಿ: ಅರ್ಜಿದಾರರು ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
** ಈ ನೇಮಕಾತಿಯ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು
** ಈ ನೇಮಕಾತಿಯ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.