Loading..!

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯ (ಐಡಿಬಿಐ) ದಲ್ಲಿ ಖಾಲಿ ಇರುವ 134 ಸ್ಪೆಷಲಿಸ್ಟ್ ಕೇಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree PG
Published by: Hanamant Katteppanavar | Date:27 ಡಿಸೆಂಬರ್ 2020
not found
1964 ರಲ್ಲಿ ಸ್ಥಾಪಿಸಲಾದ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಒಂದು ಭಾರತೀಯ ಉದ್ಯಮದ ಅಭಿವೃದ್ಧಿಗೆ ಸಾಲ ಮತ್ತು ಇತರ ಹಣಕಾಸು ಸೌಲಭ್ಯಗಳನ್ನು ಒದಗಿಸುತ್ತದೆ.

ಪ್ರಸ್ತುತ ಬ್ಯಾಂಕಿನಲ್ಲಿ ಖಾಲಿ ಇರುವ 134 ಸ್ಪೆಷಲಿಸ್ಟ್ ಕೇಡರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts:  134

Comments