ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by Rukmini Krushna Ganiger
04 ಆಗಸ್ಟ್ 2021
Others
State
Important
- ಪ್ರಮುಖ ದಿನಾಂಕಗಳು :
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಶುಲ್ಕ ಪಾವತಿ: 04-08-2021
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಶುಲ್ಕ ಪಾವತಿ: 18-08-2021
* ಅರ್ಜಿ ವಿವರಗಳನ್ನು ಸಂಪಾದಿಸಲು ಕೊನೆಯ ದಿನಾಂಕ: 18-08-2021
* ನಿಮ್ಮ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ: 02-09-2021
* ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 05-09-2021
Job Overview
- No. of posts
- 920
- Start Date
- 4 ಆಗಸ್ಟ್ 2021
- End Date
- 18 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- Across India, KA,
Selection Procedure:
- ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification:
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಸಂಬಂಧಿತ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
- ಎಲ್ಲಾ ಇತರ ಅಭ್ಯರ್ಥಿಗಳಿಗೆ (ಅರ್ಜಿ ಶುಲ್ಕ + ಸೂಚನೆ ಶುಲ್ಕಗಳು) ಒಟ್ಟು : ರೂ. 1000/-
ಎಸ್ಸಿ/ ಎಸ್ಟಿ/ ಪಿಡಬ್ಲ್ಯೂಡಿ(PwD) ಅಭ್ಯರ್ಥಿಗಳಿಗೆ (ಇಂಟಿಮೇಷನ್ ಶುಲ್ಕಗಳು): ರೂ. 200/-
Age Limit:
ದಿನಾಂಕ : 01/07/2021 ರ ಅನ್ವಯ
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಆಗಿರಬೇಕು, ಗರಿಷ್ಠ 25 ವರ್ಷ ಮೀರಿರಬಾರದು.
* ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಆಗಿರಬೇಕು, ಗರಿಷ್ಠ 25 ವರ್ಷ ಮೀರಿರಬಾರದು.
* ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.