ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Tags: Degree
Published by: Bhagya R K
|
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

- 1964 ರಲ್ಲಿ ಸ್ಥಾಪನೆಯಾಗಿರುವ ಭಾರತೀಯ ಉದ್ಯಮದ ಅಭಿವೃದ್ಧಿಗೆ ಸಾಲ ಮತ್ತು ಇತರ ಹಣಕಾಸು ಸೌಲಭ್ಯಗಳನ್ನು ಒದಗಿಸುವ ಕಾಯಿದೆ ಮೂಲಕ ಸ್ಥಾಪಿಸಲಾದ, ಅಭಿವೃದ್ಧಿ ಹಣಕಾಸು ಸಂಸ್ಥೆ ಮತ್ತು ಜೀವ ವಿಮಾ ನಿಗಮದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿರುವ ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ನಲ್ಲಿ 31 ಉಪ ಪ್ರಧಾನ ವ್ಯವಸ್ಥಾಪಕರು, ಸಹಾಯಕ ಮುಖ್ಯ ವ್ಯವಸ್ಥಾಪಕ ಮತ್ತು ಮ್ಯಾನೇಜರ್ ಸೇರಿದಂತೆ ಹುದ್ದೆಗಳನ್ನೂ ನೇಮಕಾತಿಗಾಗಿ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15 ಜುಲೈ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
31
Start Date
1 ಜುಲೈ 2024
End Date
15 ಜುಲೈ 2024
Last Payment
15 ಜುಲೈ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.


ಹುದ್ದೆಗಳ ವಿವರ : 31
ಉಪ ಪ್ರಧಾನ ವ್ಯವಸ್ಥಾಪಕರು - 3
ಸಹಾಯಕ ಮುಖ್ಯ ವ್ಯವಸ್ಥಾಪಕ - 15
ಮ್ಯಾನೇಜರ್ - 13 


ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-07-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 15-07-2024

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Sc, BCA, BE/ B.Tech, MCA, M.Sc, MBA, ME/ M.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಾಸಾಗಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ: ₹1000/- ರೂ  ಶುಲ್ಕವನ್ನು ಪಾವತಿಸಬೇಕಿದ್ದು, 
SC ST ಅಭ್ಯರ್ಥಿಗಳು 200/- ರೂ ಶುಲ್ಕ ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 25 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: Degree

Comments