ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
20 ಮೇ 2025 Others

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI Bank) 2025 ನೇ ನೇಮಕಾತಿಯಡಿಯಲ್ಲಿ 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಅರ್ಜಿ ಸಲ್ಲಿಸಲು ಇಚ್ಛಿಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು 2025 ಮೇ 20ರೊಳಗಾಗಿ ಅರ್ಜಿ ಸಲ್ಲಿಸಬಹುದು. ಭಾರತ ಸರಕಾರದ ವ್ಯಾಪ್ತಿಯಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

ಹುದ್ದೆಗಳ ವಿವರ :
ಸಂಸ್ಥೆ ಹೆಸರು : ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI Bank)
ಒಟ್ಟು ಹುದ್ದೆಗಳ ಸಂಖ್ಯೆ : 676
ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್
ಕೆಲಸದ ಸ್ಥಳ : ಆಲ್ ಇಂಡಿಯಾ

ವೇತನ ಶ್ರೇಣಿ : 
ಅಭ್ಯರ್ಥಿಗಳು ರೂ. 6,14,000/- ರಿಂದ ರೂ. 6,50,000/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಹತಾ ಮಾನದಂಡ :
ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ : 
ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷ.

ವಯೋಮಿತಿ ವಿನಾಯಿತಿ :
  * ಓಬಿಸಿ : 03 ವರ್ಷ
  * ಎಸ್‌ಸಿ/ಎಸ್‌ಟಿ: 05 ವರ್ಷ
  * ದಿವ್ಯಾಂಗ ಅಭ್ಯರ್ಥಿಗಳು: 10 ವರ್ಷ

ಅರ್ಜಿ ಶುಲ್ಕ :
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು: ರೂ. 250/-
ಇತರ ಅಭ್ಯರ್ಥಿಗಳು: ರೂ. 1050/-
ಪಾವತಿ ವಿಧಾನ: ಆನ್‌ಲೈನ್ ಮೂಲಕ

ಆಯ್ಕೆ ಪ್ರಕ್ರಿಯೆ :
1. ಆನ್‌ಲೈನ್ ಪರೀಕ್ಷೆ (Objective Type)
2. ಡಾಕ್ಯುಮೆಂಟ್ ಪರಿಶೀಲನೆ
3. ವೈಯಕ್ತಿಕ ಸಂದರ್ಶನ
4. ನೇಮಕಾತಿಗೆ ಪೂರ್ವ ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಅಧಿಸೂಚನೆ ಸಂಪೂರ್ಣ ಓದಿಕೊಳ್ಳಿ.
2. ಅರ್ಜಿ ಸಲ್ಲಿಸುವ ಮೊದಲು ಇಮೇಲ್ ಐಡಿ, ಮೊಬೈಲ್ ನಂಬರು, ಶೈಕ್ಷಣಿಕ ದಾಖಲೆಗಳು, ಗುರುತಿನ ಚೀಟಿ ಮುಂತಾದವನ್ನು ಸಿದ್ಧಪಡಿಸಿಕೊಳ್ಳಿ.
3. ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿ.
4. ಅರ್ಜಿಯ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ಡಾಕ್ಯುಮೆಂಟ್‌ಗಳ ಸ್ಕ್ಯಾನ್ ನಕಲು ಅಪ್‌ಲೋಡ್ ಮಾಡಿ.
5. ನಿಗದಿತ ಅರ್ಜಿ ಶುಲ್ಕ ಪಾವತಿಸಿ ಮತ್ತು ಅರ್ಜಿ ನಮೂದನ್ನು ಸಲ್ಲಿಸಿ.
6. ಅರ್ಜಿ ಸಂಖ್ಯೆ ಅಥವಾ ರೆಫರೆನ್ಸ್ ಸಂಖ್ಯೆಯನ್ನು ಭವಿಷ್ಯಕ್ಕಾಗಿ ಸಂಗ್ರಹಿಸಿ.

ಪ್ರಮುಖ ದಿನಾಂಕಗಳು :
ಆನ್‌ಲೈನ್ ಅರ್ಜಿ ಆರಂಭ ದಿನಾಂಕ : 08-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-05-2025
ಆನ್‌ಲೈನ್ ಪರೀಕ್ಷೆ ದಿನಾಂಕ : 08-06-2025

ಹೆಚ್ಚಿನ ಮಾಹಿತಿಗೆ ಅಥವಾ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ ಭೇಟಿನೀಡಿ.

Job Overview
End Date
20 ಜೂನ್ 2025
Employment Type
FULL_TIME
Organization
KPSC Vaani (Website)
Location
KA,
To Download Official Notification
IDBI Bank Recruitment 2025
IDBI Bank Vacancy 2025
IDBI Recruitment Notification 2025
IDBI Bank Online Application 2025
How to apply for IDBI Bank Recruitment 2025?
IDBI Bank PO/Clerk Recruitment 2025
IDBI Bank Latest Government Jobs 2025
IDBI Bank Job Openings for Freshers 2025
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.