ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(IDBI) ಖಾಲಿ ಇರುವ 226 ಹುದ್ದೆಗಳ ನೇರ ನೇಮಕಾತಿ
ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಮ್ಯಾನೇಜರ್, ಡಿಪ್ಯೂಟಿಯು ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 10/07/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 226
Manager - Grade B : 82
Assistant General Manager (AGM) - Grade C: 111
Deputy General Manager (DGM) - Grade D : 33
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 25/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10/07/2022
- No. of posts
- 226
- Start Date
- 25 ಜೂನ್ 2022
- End Date
- 10 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.