ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 1544 ಹುದ್ದೆಗಳ ಭರ್ಜರಿ ನೇಮಕಾತಿ
Published by Yallamma G
08 ಜೂನ್ 2022
Others
Important
ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಎಕ್ಸಿಕ್ಯುಟಿವ್ಸ್ ಮತ್ತು ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 1544
ಎಕ್ಸಿಕ್ಯುಟಿವ್ಸ್ ಹುದ್ದೆಗಳು : 1044
ಅಸಿಸ್ಟೆಂಟ್ ಹುದ್ದೆಗಳು : 500
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 03/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17/06/2022
Job Overview
- No. of posts
- 1544
- Start Date
- 3 ಜೂನ್ 2022
- End Date
- 17 ಜೂನ್ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇಕಡಾ 55 ಪ್ರತಿಶತ ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಅರ್ಜಿ ಸಲ್ಲಿಸಬಯಸುವ ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 1000 ಅರ್ಜಿ ಶುಲ್ಕ ಹಾಗೂ SC ST ಅಭ್ಯರ್ಥಿಗಳಿಗೆ ರೂಪಾಯಿ 200 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಬಾರದು.
Apply online IDBI Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.