ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ 1036 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Published by: Bhagya R K
|
ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ 1036 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 1036 ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 07 ಜೂನ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.  

Job Overview
No. of posts
1036
Start Date
27 ಮೇ 2023
End Date
7 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಮತ್ತು ದಾಖಲಾತಿಯ ಪರಿಶೀಲನೆಯ ಮೂಲಕ ಹುದ್ದೆಗಳಿಗೆ ಆಯ್ಕ ಮಾಡಿಕೊಳ್ಳಲಾಗುತ್ತದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಹಾಗೂ SC/ST ಅಭ್ಯರ್ಥಿಗಳು  200/- ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 20 ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.