Loading..!

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:14 ಡಿಸೆಂಬರ್ 2023
not found

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 86 ಅಡಿಟ್ ಇನ್ ಫಾರ್ಮೇಶನ್ ಸಿಸ್ಟಮ್, ಫ್ರಾಡ್ ರಿಸ್ಕ್ ಮ್ಯಾನೇಜ್ ಮೆಂಟ್, ರಿಸ್ಕ್ ಮ್ಯಾನೇಜ್ ಮೆಂಟ್, ಕಾರ್ಪೊರೇಟ್ ಕ್ರೆಡಿಟ್, ರಿಟೈಲ್ ಬ್ಯಾಂಕಿಂಗ್ ಮತ್ತು ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 25 ಡಿಸೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.  


ಹುದ್ದೆಗಳ ವಿವರ : 86 
ಅಡಿಟ್ ಇನ್ ಫಾರ್ಮೇಶನ್ ಸಿಸ್ಟಮ್ - 04
ಫ್ರಾಡ್ ರಿಸ್ಕ್ ಮ್ಯಾನೇಜ್ ಮೆಂಟ್ -  09
ರಿಸ್ಕ್ ಮ್ಯಾನೇಜ್ ಮೆಂಟ್ - 08
ಕಾರ್ಪೊರೇಟ್ ಕ್ರೆಡಿಟ್ / ರಿಟೈಲ್ ಬ್ಯಾಂಕಿಂಗ್ - 56
ಇನ್ ಫ್ರಾಸ್ಟ್ರಕ್ಚರ್ ಮ್ಯಾನೇಜ್ ಮೆಂಟ್ ಡಿಪಾರ್ಟ್ ಮೆಂಟ್ - 05
ಸೆಕ್ಯೂರಿಟಿ - 04

No. of posts:  86

Comments