ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 86 ಅಡಿಟ್ ಇನ್ ಫಾರ್ಮೇಶನ್ ಸಿಸ್ಟಮ್, ಫ್ರಾಡ್ ರಿಸ್ಕ್ ಮ್ಯಾನೇಜ್ ಮೆಂಟ್, ರಿಸ್ಕ್ ಮ್ಯಾನೇಜ್ ಮೆಂಟ್, ಕಾರ್ಪೊರೇಟ್ ಕ್ರೆಡಿಟ್, ರಿಟೈಲ್ ಬ್ಯಾಂಕಿಂಗ್ ಮತ್ತು ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 25 ಡಿಸೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 86
ಅಡಿಟ್ ಇನ್ ಫಾರ್ಮೇಶನ್ ಸಿಸ್ಟಮ್ - 04
ಫ್ರಾಡ್ ರಿಸ್ಕ್ ಮ್ಯಾನೇಜ್ ಮೆಂಟ್ - 09
ರಿಸ್ಕ್ ಮ್ಯಾನೇಜ್ ಮೆಂಟ್ - 08
ಕಾರ್ಪೊರೇಟ್ ಕ್ರೆಡಿಟ್ / ರಿಟೈಲ್ ಬ್ಯಾಂಕಿಂಗ್ - 56
ಇನ್ ಫ್ರಾಸ್ಟ್ರಕ್ಚರ್ ಮ್ಯಾನೇಜ್ ಮೆಂಟ್ ಡಿಪಾರ್ಟ್ ಮೆಂಟ್ - 05
ಸೆಕ್ಯೂರಿಟಿ - 04
- No. of posts
- 86
- Start Date
- 14 ಡಿಸೆಂಬರ್ 2023
- End Date
- 25 ಡಿಸೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B Tech/ BE/ M.Sc/ B.Sc/ CA/ MBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಪಡೆದಿರಬೇಕಾಗುತ್ತದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಹಾಗೂ SC/ST ಅಭ್ಯರ್ಥಿಗಳು 200/- ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
- OBC ಅಭ್ಯರ್ಥಿಗಳಿಗೆ 3 ವರ್ಷ
- SC ST ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ
- ಮಾಜಿ ಸೈನಿಕರು ಹಾಗೂ ಅಂಗವಿಕಲ ಅಭ್ಯರ್ಥಿಗಳು 10 ವರ್ಷಗಳ ವಯೋಮಿತಿ ಸಡಿಲಿಕೆ ಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.