ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by: Tajabi Pathan | Date:4 ಮಾರ್ಚ್ 2023
ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಮ್ಯಾನೇಜರ್ ಹಾಗೂ ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 12 ಮಾರ್ಚ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 114
ಮ್ಯಾನೇಜರ್ - 75
ಸಹಾಯಕ ಮುಖ್ಯ ವ್ಯವಸ್ಥಾಪಕ - 29
No. of posts: 114
Comments