ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by Tajabi Pathan
03 ಮಾರ್ಚ್ 2023 Others
Tags: PG Engineering

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಮ್ಯಾನೇಜರ್ ಹಾಗೂ ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 12 ಮಾರ್ಚ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 114 
ಮ್ಯಾನೇಜರ್ - 75
ಸಹಾಯಕ ಮುಖ್ಯ ವ್ಯವಸ್ಥಾಪಕ - 29

Job Overview
No. of posts
114
Start Date
21 ಫೆಬ್ರುವರಿ 2023
End Date
12 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು CSE/ IT/ ECE/ EEE ನಲ್ಲಿ BE/ B.Tech/ ME/ EEE, M.Sc/ MCA/ MBA / BE/ B.Sc/ BCA/ ME ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಪಡೆದಿರಬೇಕಾಗುತ್ತದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಹಾಗೂ SC/ST ಅಭ್ಯರ್ಥಿಗಳು  200/- ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
- OBC ಅಭ್ಯರ್ಥಿಗಳಿಗೆ 3 ವರ್ಷ
- SC ST ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ

To Download Official Notification
Related Tags: PG Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.