ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
08 ಫೆಬ್ರವರಿ 2024 Others
Tags: Degree
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಮತ್ತು ವಿಶ್ವದ 10ನೇ ದೊಡ್ಡ ಅಭಿವೃದ್ಧಿ ಬ್ಯಾಂಕ್  ಆಗಿರುವ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(IDBI)ದಲ್ಲಿ ಖಾಲಿ ಇರುವ 500 ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 26/02/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
No. of posts
500
Start Date
12 ಫೆಬ್ರುವರಿ 2024
End Date
26 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್ ಲೈನ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಪಡೆದಿರಬೇಕಾಗುತ್ತದೆ. ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು ಜೊತೆಗೆ ವೃತ್ತಿ ಅನುಭವವನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಹಾಗೂ SC/ST ಅಭ್ಯರ್ಥಿಗಳು  200/- ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 20 ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
- OBC ಅಭ್ಯರ್ಥಿಗಳಿಗೆ 3 ವರ್ಷ
- SC ST ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ
- ಮಾಜಿ ಸೈನಿಕರು ಹಾಗೂ ಅಂಗವಿಕಲ ಅಭ್ಯರ್ಥಿಗಳು 10 ವರ್ಷಗಳ ವಯೋಮಿತಿ ಸಡಿಲಿಕೆ ಯನ್ನು ನೀಡಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.