ಐಜಿಐ ಏವಿಯೇಷನ್ ಸರ್ವಿಸಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಜಿಐ ಏವಿಯೇಷನ್ ಸರ್ವಿಸಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Bhagya R K
03 ಮೇ 2023 Others
Tags: PUC

ಐಜಿಐ ಏವಿಯೇಷನ್ ಸರ್ವಿಸಸ್ ನಲ್ಲಿ ಖಾಲಿ ಇರುವ 1086 ಕಸ್ಟಮರ್ ಸರ್ವಿಸ್ ಏಜೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/06/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Job Overview
No. of posts
1086
Start Date
3 ಮೇ 2023
End Date
21 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ  ಮತ್ತು  ಸಂದರ್ಶನ ನಡೆಸುವುದರ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಪಡೆದಿರಬೇಕು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಎಲ್ಲ ಅಭ್ಯರ್ಥಿಗಳು 350/-ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 

To Download the official notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.