Loading..!

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ್ವವಿದ್ಯಾಲಯ(IGNOU)ದಲ್ಲಿ ಖಾಲಿ ಇರುವ 102 ಹುದ್ದೆಗಳ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ
Tags: PUC
Published by: Bhagya R K | Date:7 ಡಿಸೆಂಬರ್ 2023
not found

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ್ವವಿದ್ಯಾಲಯ (IGNOU)ದಲ್ಲಿ ಖಾಲಿ ಇರುವ 102 ಜೂನಿಯರ್ ಅಸಿಸ್ಟೆಂಟ್ ಟೈಪಿಸ್ಟ್ ಮತ್ತು ಸ್ಟೆನೋಗ್ರಾಫರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/12/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


ಹುದ್ದೆಗಳ ವಿವರ : 102 
ಜೂನಿಯರ್ ಅಸಿಸ್ಟೆಂಟ್ ಟೈಪಿಸ್ಟ್ - 50
ಸ್ಟೆನೋಗ್ರಾಫರ್ -  52

No. of posts:  102

Comments