ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ್ವವಿದ್ಯಾಲಯ(IGNOU)ದಲ್ಲಿ ಖಾಲಿ ಇರುವ 102 ಹುದ್ದೆಗಳ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ

Tags: PUC
Published by: Bhagya R K
|
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ್ವವಿದ್ಯಾಲಯ(IGNOU)ದಲ್ಲಿ ಖಾಲಿ ಇರುವ 102 ಹುದ್ದೆಗಳ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ್ವವಿದ್ಯಾಲಯ (IGNOU)ದಲ್ಲಿ ಖಾಲಿ ಇರುವ 102 ಜೂನಿಯರ್ ಅಸಿಸ್ಟೆಂಟ್ ಟೈಪಿಸ್ಟ್ ಮತ್ತು ಸ್ಟೆನೋಗ್ರಾಫರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/12/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ : 102 
ಜೂನಿಯರ್ ಅಸಿಸ್ಟೆಂಟ್ ಟೈಪಿಸ್ಟ್ - 50
ಸ್ಟೆನೋಗ್ರಾಫರ್ -  52

Job Overview
No. of posts
102
Start Date
7 ಡಿಸೆಂಬರ್ 2023
End Date
21 ಡಿಸೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ಟೈಪಿಂಗ್ ಹಾಗೂ ಸ್ಟೆನೋಗ್ರಫಿ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

Fee:

* ಸಾಮಾನ್ಯ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 1000/- 
* SC/ST/CAT-1 ಅಭ್ಯರ್ಥಿಗಳಿಗೆ ರೂ 600/- 
* PwBD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಈ ಕೆಳಕಂಡತೆ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ 
* PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download the official notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.