Loading..!

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ್ವವಿದ್ಯಾಲಯ(IGNOU)ದಲ್ಲಿ ಖಾಲಿ ಇರುವ 200 ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: PUC
Published by: Yallamma G | Date:27 ಮಾರ್ಚ್ 2023
not found
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ್ವವಿದ್ಯಾಲಯ(IGNOU)ದಲ್ಲಿ ಖಾಲಿ ಇರುವ200 ಜೂನಿಯರ್ ಅಸಿಸ್ಟೆಂಟ್ ಕಂ ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/04/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
No. of posts:  200

Comments