ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ್ವವಿದ್ಯಾಲಯ(IGNOU)ದಲ್ಲಿ ಖಾಲಿ ಇರುವ 200 ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
27 ಮಾರ್ಚ್ 2023
Others
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ್ವವಿದ್ಯಾಲಯ(IGNOU)ದಲ್ಲಿ ಖಾಲಿ ಇರುವ 200 ಜೂನಿಯರ್ ಅಸಿಸ್ಟೆಂಟ್ ಕಂ ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/04/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
Job Overview
- No. of posts
- 200
- Start Date
- 27 ಮಾರ್ಚ್ 2023
- End Date
- 20 ಎಪ್ರಿಲ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನುಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Fee:
* ಸಾಮಾನ್ಯ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 1000/-
* SC/ST/CAT-1 ಅಭ್ಯರ್ಥಿಗಳಿಗೆ ರೂ 600/-
* PwBD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಈ ಕೆಳಕಂಡತೆ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
* PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Apply online IGNOU Recruitment 2023
ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
PUC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.