ಇಂಡಿಯನ್ ಆಯಿಲ್ ಹಿಂದೂಸ್ತಾನ್ ಪೆಟ್ರೋಲಿಯಂ ಭಾರತ್ ಪೆಟ್ರೋಲಿಯಂ (IHB) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
ಇಂಡಿಯನ್ ಆಯಿಲ್ ಹಿಂದೂಸ್ತಾನ್ ಪೆಟ್ರೋಲಿಯಂ ಭಾರತ್ ಪೆಟ್ರೋಲಿಯಂ (IHB) ನಲ್ಲಿ ಖಾಲಿ ಇರುವ 113 ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಮತ್ತು ಇಂಜಿನಿಯರ್, ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 26/09/2023 ರೊಳಗೆ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ : 113
ಮ್ಯಾನೇಜರ್ - 03
ಡೆಪ್ಯುಟಿ ಮ್ಯಾನೇಜರ್ - 16
ಸೀನಿಯರ್ ಇಂಜಿನಿಯರ್ - 24
ಇಂಜಿನಿಯರ್ - 63
ಆಫೀಸರ್ - 07
- No. of posts
- 113
- Start Date
- 9 ಸೆಪ್ಟೆಂಬರ್ 2023
- End Date
- 26 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿವಿಧ ಹುದ್ದೆಗಳಿಗನುಗುಣವಾಗಿ BE/B.Tech./B.Sc./Engineer ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ :
* ಕನಿಷ್ಠ ವಯಸ್ಸಿನ ಮಿತಿ : 30 ವರ್ಷಗಳು
* ಗರಿಷ್ಠ ವಯೋಮಿತಿ : 42 ವರ್ಷಗಳು
* ನಿಯಮಗಳ ಪ್ರಕಾರ SC/ ST/ OBC/ PwD ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.