ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT) ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT) ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 07-Apr-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Job Overview
- Start Date
- 2 ಎಪ್ರಿಲ್ 2023
- End Date
- 7 ಎಪ್ರಿಲ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ME/ M.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಯಿಂದ ಪಡೆದಿರಬೇಕು.
ಈ ಕುರಿತು ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚಿನ ವಿವಿರ ಪಡೆಯಬಹುದಾಗಿದೆ.
Related Tags:
Engineering
Comments