IIT ಧಾರವಾಡ ನೇಮಕಾತಿ 2019: ಪ್ರೊಫೆಸರ್ ಹುದ್ದೆಗಳಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ

|
IIT ಧಾರವಾಡ ನೇಮಕಾತಿ 2019: ಪ್ರೊಫೆಸರ್ ಹುದ್ದೆಗಳಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ಸ್‌ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಮಾಹಿತಿಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 4,2019 ಕೊನೆಯ ದಿನವಾಗಿರುತ್ತದೆ. ಈ ಹುದ್ದೆಗಳ ಬಗೆಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದು.
Job Overview
Start Date
21 ಮೇ 2019
End Date
4 ಜೂನ್ 2019
Last Payment
4 ಜೂನ್ 2019
Employment Type
FULL_TIME
Organization
KPSC Vaani (Website)
Location
IIT ಧಾರವಾಡ, KA,
Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
Qualification:
ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ಸ್‌ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.