IIT ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
30 ಸೆಪ್ಟೆಂಬರ್ 2024
Others
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ಮ್ಯಾನೇಜರ್, ಅಡ್ಮಿನಿಸ್ಟ್ರೇಟಿವ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಅಧಿಕೃತ ಅಧುಸೂಚನೆಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
Job Overview
- No. of posts
- 2
- Start Date
- 30 ಸೆಪ್ಟೆಂಬರ್ 2024
- End Date
- 10 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- All over India, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಯ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ, Ph.D ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.