IIT ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

IIT ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
02 ಅಕ್ಟೋಬರ್ 2024 Others
Tags: Degree

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ಪಾರ್ಟ್ ಟೈಮ್ ಸ್ಪೋರ್ಟ್ಸ್ ಕೊಚ್ಸ್ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಅಧಿಕೃತ  ಅಧುಸೂಚನೆಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ  ಅರ್ಜಿ ಸಲ್ಲಿಸಬಹುದಾಗಿದೆ.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

Job Overview
No. of posts
8
Start Date
2 ಅಕ್ಟೋಬರ್ 2024
End Date
14 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಧಾರವಾಡ, KA,
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಪಾರ್ಟ್ ಟೈಮ್ ಸ್ಪೋರ್ಟ್ಸ್ ಕೊಚ್ಸ್ ಹುದ್ದೆಗಳಿಗೆ ದಿನಾಂಕ 14/10/2024 ರಂದು ಬೆಳ್ಳಿಗೆ 10:30 ಗಂಟೆಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ  ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.  
ಸಂದರ್ಶನದ ವಿಳಾಸ:
SW Office, Indian Institute of Technology, 
Dharwad, Karnataka

Qualification:
ಈ ಹುದ್ದೆಯ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. 
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.