Loading..!

IIT ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Bhagya R K
|
IIT ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ಲೈಬ್ರರಿ ಟ್ರೈನಿ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಅಧಿಕೃತ  ಅಧಿಸೂಚನೆಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ  ಅರ್ಜಿ ಸಲ್ಲಿಸಬಹುದಾಗಿದೆ.  


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

Job Overview
No. of posts
2
Start Date
19 ನವೆಂಬರ್ 2024
End Date
30 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕೊನೆಯ ದಿನಾಂಕ 30 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಯ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ MLISci  ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು. 

Age Limit:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 

To Download Official Notification
Related Tags: Degree

Comments