IIT ಧಾರವಾಡದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Yallamma G
|
IIT ಧಾರವಾಡದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ   ಅರ್ಜಿ ಆಹ್ವಾನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಮಾಹಿತಿಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 23 ಮೇ 2024. 

Job Overview
No. of posts
1
Start Date
21 ಮೇ 2024
End Date
23 ಮೇ 2024
Employment Type
FULL_TIME
Organization
KPSC Vaani (Website)
Location
ಧಾರವಾಡ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ  ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಯ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B. Tech/ M. Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಬೆರ್ತಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.