ರಾಯಚೂರದಲ್ಲಿ ಐಐಟಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

Published by: Bhagya R K
|
ರಾಯಚೂರದಲ್ಲಿ ಐಐಟಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ರಾಯಚೂರದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಸ್ಪೋರ್ಟ್ಸ್ ಕೋಚ್ ಹುದ್ದೆಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 25/09/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

Job Overview
No. of posts
1
Start Date
12 ಸೆಪ್ಟೆಂಬರ್ 2023
End Date
25 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ರಾಯಚೂರ, KA,
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಾಮಾನ್ಯ ಫಿಟ್‌ನೆಸ್ ಪರೀಕ್ಷೆ, ಕೌಶಲ್ಯ-ಪರೀಕ್ಷೆ, ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ದೈಹಿಕ ಶಿಕ್ಷಣದಲ್ಲಿ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 55 ಪ್ರತಿಶತದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.