ಐಐಟಿ ಖಾನಾಪುರ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

Published by: Yallamma G
|
ಐಐಟಿ ಖಾನಾಪುರ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಖಾನಾಪುರದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಯಂಗ್ ಪ್ರೊಫೆಷನಲ್, ಮೆಡಿಕಲ್ ಆಫೀಸರ್, ಜೂನಿಯರ್ ಇಂಜಿನಿಯರ್ ಮತ್ತು ಅಸಿಸ್ಟಂಟ್ ಎಕ್ಸಿಕೂಟಿವ್ವ್ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 16/10/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

Job Overview
No. of posts
90
Start Date
12 ಸೆಪ್ಟೆಂಬರ್ 2023
End Date
16 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಕನಿಷ್ಠ 60 ಪ್ರತಿಶತದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ 50 ವರ್ಷ ವಯೋಮಿತಿಯನ್ನು ಮೀರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.