ಹೈದರಾಬಾದ್ ನಲ್ಲಿ ಐಐಟಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಹೈದರಾಬಾದ್ ನಲ್ಲಿ ಐಐಟಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
06 ನವೆಂಬರ್ 2023 Others State

ಹೈದರಾಬಾದನಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ 89 ಸಾರ್ವಜನಿಕ ಸಂಪರ್ಕ ಅಧಿಕಾರಿ, ತಾಂತ್ರಿಕ ಸುಪರಿಟೆಂಡೆಂಟ್, ಜೂನಿಯರ್ ಟೆಕ್ನಿಕಲ್ ಸುಪರಿಟೆಂಡೆಂಟ್, ಮತ್ತು  ಜೂನಿಯರ್ ಟೆಕ್ನಿಷಿಯನ್, ಸೇರಿದಂತೆ ವಿವಿಧ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/11/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ : 89
ಗ್ರೂಪ್ - ಎ - 01 
ಗ್ರೂಪ್ - ಬಿ - 30
ಗ್ರೂಪ್ - ಸಿ - 58

Job Overview
No. of posts
89
Start Date
6 ನವೆಂಬರ್ 2023
End Date
12 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಹೈದರಾಬಾದ್, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ,  ಸಂದರ್ಶನ ಮತ್ತು ಕೌಶಲ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ Engineer/ B. Tech./ B.E/ M. Tech./ M.E/ BCA/BScಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 500/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST ಮಾಜಿ ಸೈನಿಕರು/ PwBD/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ಮೀರಬಾರದು.
ಗ್ರೂಪ್ - ಎ ಹುದ್ದೆಗಳಿಗೆ ಗರಿಷ್ಠ 45 ವರ್ಷ 
ಗ್ರೂಪ್ - ಬಿ ಹುದ್ದೆಗಳಿಗೆ ಗರಿಷ್ಠ 35 ರಿಂದ 40 ವರ್ಷ 
ಗ್ರೂಪ್ - ಸಿ ಹುದ್ದೆಗಳಿಗೆ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಬಾರದು.

To Download the official notification
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.