ಧಾರವಾಡದಲ್ಲಿ ಐಐಟಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 17/02/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 10
ಜೂನಿಯರ್ ರಿಸರ್ಚ್ ಫೆಲೋ - 05
ಸೀನಿಯರ್ ರಿಸರ್ಚ್ ಫೆಲೋ - 02
ಪ್ರಾಜೆಕ್ಟ್ ಅಸಿಸ್ಟಂಟ್ - 03
- No. of posts
- 10
- Start Date
- 24 ಜನವರಿ 2023
- End Date
- 17 ಫೆಬ್ರುವರಿ 2023
- Employment Type
- FULL_TIME
- Organization
- KPSC Vaani (Website)
- Location
- ಧಾರವಾಡ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆ ದಿನಾಂಕಕ್ಕೆ ಅನ್ವಯವಾಗುವಂತೆ ಕನಿಷ್ಟ 28 ವರ್ಷ ವಯಸ್ಸು ಹಾಗೂ ಗರಿಷ್ಟ 50 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.