ಐಐಟಿ ರಾಯಚೂರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
20 ಏಪ್ರಿಲ್ 2024
Others
ರಾಯಚೂರದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ 9 ಅಸಿಸ್ಟಂಟ್ ಪ್ರೊಫೆಸರ್ ಗ್ರೇಡ್-1 ಮತ್ತು ಗ್ರೇಡ್-2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/05/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
Job Overview
- No. of posts
- 9
- Start Date
- 20 ಎಪ್ರಿಲ್ 2024
- End Date
- 31 ಮೇ 2024
- Employment Type
- FULL_TIME
- Organization
- KPSC Vaani (Website)
- Location
- ರಾಯಚೂರ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ Ph.D ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- Unreserved/ OBC- NCL/ EWS ಅಭ್ಯರ್ಥಿಗಳಿಗೆ 2000/-
- SC/ ST/ PwBD ಅಭ್ಯರ್ಥಿಗಳಿಗೆ 1000/- ಹಾಗೂ
- ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
Apply online IIT recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Ph.D
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.