Loading..!

ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by: Savita Halli | Date:30 ಜುಲೈ 2022
not found

ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ (IITTM)ಯಲ್ಲಿ ಖಾಲಿ ಇರುವ 31 ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ05/08/2022 ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ: 
* ಪ್ರವಾಸೋದ್ಯಮ ವ್ಯವಸ್ಥಾಪಕ - 12
* ಸಹಾಯಕ ವ್ಯವಸ್ಥಾಪಕ - 19


No. of posts:  31

Comments