ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ (IITTM)ಯಲ್ಲಿ ಖಾಲಿ ಇರುವ 31 ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ 05/08/2022 ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* ಪ್ರವಾಸೋದ್ಯಮ ವ್ಯವಸ್ಥಾಪಕ - 12
* ಸಹಾಯಕ ವ್ಯವಸ್ಥಾಪಕ - 19
- No. of posts
- 31
- Start Date
- 30 ಜುಲೈ 2022
- End Date
- 5 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್/ಆಫ್‌ಲೈನ್ ಮೂಲಕವೂ ಪಾವತಿಸಬಹುದು.
Age Limit:
ಈ ಹುದ್ದೆಗಳಿಗೆ ಗರಿಷ್ಟ 35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.