ಭಾರತ ಹವಾಮಾನ ಇಲಾಖೆ (IMD) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತ ಹವಾಮಾನ ಇಲಾಖೆ (IMD) ಯಲ್ಲಿ ಖಾಲಿ ಇರುವ 72 ಪ್ರಾಜೆಕ್ಟ್ ಸೈಂಟಿಸ್ಟ್ – II, ಪ್ರಾಜೆಕ್ಟ್ ಸೈಂಟಿಸ್ಟ್ – I ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 01 ಮಾರ್ಚ್ 2024 ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 72
Project Scientist ‘II’ (Upgradation of Forecast System) - 10
Project Scientist ‘II’ (Upgradation of Forecast System) Urban (DWRs) - 05
Project Scientist ‘II’ (Upgradation of Forecast System) NWFC (Testbed) - 04
Project Scientist ‘II’ (Weather & Climate Services) - 15
Project Scientist ‘I’ (Upgradation of Forecast System) NWFC (Testbed) - 04
Project Scientist ‘I’ (Weather & Climate Services) - 15
Project Scientist ‘I’ (Atmospheric Observations Network) (DWR) - 08
Project Scientist ‘I’ Polarimetric Doppler Weather Radars (PDWR) - 11
- No. of posts
- 72
- Start Date
- 14 ಫೆಬ್ರುವರಿ 2024
- End Date
- 1 ಮಾರ್ಚ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ B.Tech/ M.Tech/ M.E/ M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 35 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.