ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Yallamma G
11 ಏಪ್ರಿಲ್ 2023
Others
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 16 ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 8/05/2023ರ ಸಂಜೆ 6 ಘಂಟೆಯೊಳಗೆ ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕಚೇರಿ ವಿಳಾಸ:
ಕೇಂದ್ರ ಕಂದಾಯ ಕಟ್ಟಡ,
1 ನೇ ಮಹಡಿ,
ಕ್ವೀರ್ಸ್ ರಸ್ತೆ,
ಬೆಂಗಳೂರು-560001
Job Overview
- No. of posts
- 16
- Start Date
- 11 ಎಪ್ರಿಲ್ 2023
- End Date
- 8 ಮೇ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.