Loading..!

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree SSLC
Published by: Yallamma G | Date:10 ಫೆಬ್ರುವರಿ 2023
not found

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 71 ಇನ್ಸ್ಪೆಕ್ಟರ್ ಆಫ್ ಇನ್ ಕಮ್ ಟ್ಯಾಕ್ಸ್, ಟ್ಯಾಕ್ಸ್ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕ್ ಕಿಂಗ್ ಸ್ಟಾಫ್ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/03/2023ರ ಸಂಜೆ 6 ಘಂಟೆಯೊಳಗೆ ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ಕಚೇರಿ ವಿಳಾಸ:
Commissioner of Income Tax O/o principal chief Commissioner Of Income tax,
Karnataka and govregion, Central Revenue building No.1 Queens Road Bengaluru 
Karnataka-560001 

No. of posts:  71

Comments

Chethan M.S ಫೆಬ್ರ. 14, 2023, 8:10 ಅಪರಾಹ್ನ