ಭಾರತೀಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
02 ಸೆಪ್ಟೆಂಬರ್ 2022 Others State Important

ಭಾರತೀಯ ಅಂಚೆ ಕಚೇರಿ (ಇಂಡಿಯಾ ಪೋಸ್ಟ್) ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಇರುವ ಸಿಬ್ಬಂದಿ ಕಾರು ಚಾಲಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/09/2022 ಸಂಜೆ 5:00 ರೊಳಗೆ ಆಫ್‌ಲೈನ್‌ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಸಲ್ಲಿಸುವ ವಿಳಾಸ :  
The Manager, Mail Motor Service, 
Bengaluru- 560001. 

Job Overview
No. of posts
19
Start Date
2 ಸೆಪ್ಟೆಂಬರ್ 2022
End Date
26 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
- ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು S.S.L.C(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.