ಅಗ್ನಿಪಥ ಯೋಜನೆಯಡಿ ಭೂಸೇನೆಯಲ್ಲಿ ಖಾಲಿ ಇರುವ 25000 ಕ್ಕೂ ಹೆಚ್ಚು ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: PUC SSLC
Published by: Yallamma G
|
ಅಗ್ನಿಪಥ ಯೋಜನೆಯಡಿ ಭೂಸೇನೆಯಲ್ಲಿ ಖಾಲಿ ಇರುವ 25000 ಕ್ಕೂ ಹೆಚ್ಚು ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಅಗ್ನಿಪಥ ಯೋಜನೆಯಡಿ ಭೂಸೇನೆಯೆಲ್ಲಿ 25000 ಕ್ಕೂ ಹೆಚ್ಚು ಅಗ್ನಿವೀರ ಹುದ್ದೆಗಳ  ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 13/02/2024 ರಿಂದ ಪ್ರಾರಂಭಗೊಂಡು ದಿನಾಂಕ 22/03/2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಈ ಹುದ್ದೆಗಳನ್ನು ನಾಲ್ಕು ವರ್ಷದ  ಅವಧಿಯ ವರೆಗೆ ಆಯ್ಕೆ ಮಾಡಲಾಗುತ್ತದೆ.

Job Overview
No. of posts
25000
Start Date
13 ಫೆಬ್ರುವರಿ 2024
End Date
22 ಮಾರ್ಚ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC (12th)/ Diploma/ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಕನಿಷ್ಠ 50 ಅಂಕಗಳೊಂದಿಗೆ ಪಾಸಾಗಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 17 ವರ್ಷ 6 ತಿಂಗಳುಗಳ  ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಮೀರಿರಬಾರದು.
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.