ಭಾರತೀಯ ವಾಯು ಪಡೆಯ (Air Force) ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ವಾಯು ಪಡೆಯ (Air Force) ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
06 ಡಿಸೆಂಬರ್ 2024 Others Important
Tags: Degree

ಭಾರತೀಯ ವಾಯು ಪಡೆಯಲ್ಲಿ ಫ್ಲೈಯಿಂಗ್ ಬ್ರಾಂಚ್ ಟೆಕ್ನಿಷನ್, ಗ್ರೌಂಡ್ ಡ್ಯೂಟಿ ಮತ್ತು ಎನ್ ಸಿಸಿ ವಿಭಾಗದಲ್ಲಿ AFCAT ನೇಮಕಾತಿ ಅಧಿಸೂಚನೆ ಪ್ರಕಟ. ಈ ನೇಮಕಾತಿಯ ಖಾಲಿ ಇರುವ ಒಟ್ಟು 336 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
336
Start Date
6 ಡಿಸೆಂಬರ್ 2024
End Date
31 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  BE/ B Tech/ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕಗಳೊಂದಿಗೆ ಮಾನ್ಯತೆಯನ್ನು ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ 550/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:

- ಹಾರಾಟ (ಫ್ಲೈಯಿಂಗ್) ಶಾಖೆಗಾಗಿ: ಕನಿಷ್ಠ ವಯಸ್ಸು: 20 ವರ್ಷಗಳು ಮತ್ತು ಗರಿಷ್ಠ ವಯಸ್ಸು: 24 ವರ್ಷಗಳು
- ಗ್ರೌಂಡ್ ವರ್ಕ್ (ತಾಂತ್ರಿಕ ಮತ್ತು ತಾಂತ್ರಿಕೇತರ) ಶಾಖೆ: ಕನಿಷ್ಠ ವಯಸ್ಸು: 20 ವರ್ಷಗಳು ಮತ್ತು ಗರಿಷ್ಠ ವಯಸ್ಸು: 26 ವರ್ಷಗಳು. 
* ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಒಯಿಮಿತಿ ಸಡಿಲಿಕೆಯನ್ನು ನೀಡಲಾಗುವುದು. 

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.