Loading..!

ಭಾರತೀಯ ವಾಯುಪಡೆಯಲ್ಲಿ ವಿವಿಧ ವಿಭಾಗಳಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree PG PUC
Published by: Basavaraj Halli | Date:21 ಜೂನ್ 2020
not found
ಭಾರತೀಯ ವಾಯುಪಡೆಯ ಹಾರಾಟ ವಿಭಾಗ ಮತ್ತು ಭೂ ಕೆಲಸ (ಫ್ಲೈಯಿಂಗ್ ಬ್ರಾಂಚ್ ಮತ್ತು ಗ್ರೌಂಡ್ ಡ್ಯೂಟಿ) ಶಾಖೆಗಳಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಶಾಖೆಗಳಿಗೆ ಎಎಫ್‌ಸಿಎಟಿ (01/2020) ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ.
ಜನವರಿ 2021 ರಿಂದ ಪ್ರಾರಂಭವಾಗುವ NCC ವಿಶೇಷ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಈ ನೇಮಕಾತಿ ನಡೆಯಲಿದ್ದು, ಈ ಹುದ್ದೆಗಳ ನೇಮಕಾತಿ ಕುರಿತು ಈ ಕೆಳಗೆ ನೀಡಿರುವ ಮಾಹಿತಿ ಓದಿಕೊಳ್ಳಿ

ಪ್ರಮುಖ ದಿನಾಂಕಗಳು :
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15-06-2020
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮುಕ್ತಾಯ ದಿನಾಂಕ: 14-07-2020
- ಆನ್‌ಲೈನ್ ಪರೀಕ್ಷೆಯ ದಿನಾಂಕ: 19, 20-09-2020
- ಪ್ರವೇಶ ಪತ್ರ ನೀಡುವ ದಿನಾಂಕ: 04-09-2020 ನಂತರ
No. of posts:  256

Comments