Loading..!

ಭಾರತೀಯ ವಾಯುಪಡೆಯಲ್ಲಿ ಅಗ್ನಿ ವೀರರ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:7 ನವೆಂಬರ್ 2022
not found

ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಖಾಲಿ ಇರುವ ಅಗ್ನಿ ವೀರ್ ವಾಯು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ನಾಲ್ಕು ವರ್ಷದ ಅವಧಿಯ ವರೆಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Comments

R.N.Nayak Ranganna ನವೆಂ. 7, 2022, 4:57 ಅಪರಾಹ್ನ
Chandrashekhar ನವೆಂ. 10, 2022, 7:53 ಅಪರಾಹ್ನ