ಭಾರತೀಯ ವಾಯುಪಡೆಯಲ್ಲಿ ಅಗ್ನಿ ವೀರರ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಭಾರತೀಯ ವಾಯುಪಡೆಯಲ್ಲಿ ಅಗ್ನಿ ವೀರರ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by Yallamma G
07 ನವೆಂಬರ್ 2022 Others Central

ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಖಾಲಿ ಇರುವ ಅಗ್ನಿ ವೀರ್ ವಾಯು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ನಾಲ್ಕು ವರ್ಷದ ಅವಧಿಯ ವರೆಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Job Overview
Start Date
7 ನವೆಂಬರ್ 2022
End Date
23 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ಸಾಮರ್ಥ್ಯ ಪರೀಕ್ಷೆ, ಆನ್ ಲೈನ್ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC/ PUC/ Diploma/ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Fee:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 27 ಜೂನ್ 2002 ರಿಂದ 27 ಡಿಸೇಂಬರ್ 2005 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.