ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತೀಯ ವಾಯುಪಡೆಯು ಅಪ್ರೆಂಟಿಸ್‌ಶಿಪ್ ಟ್ರೈನಿಂಗ್ (AFTWT) 01/2023 ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 05/01/2023 ರೊಳಗಾಗಿ ಆನ್ಲ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 108
ಮೆಷಿನಿಸ್ಟ್ - 03
ಶೀಟ್ ಮೆಟಲ್ - 15
ವೆಲ್ಡರ್ (ಗ್ಯಾಸ್ ಮತ್ತು ಇಲೆಕ್ಟ್) - 04
A4TWT ಎಂಟ್ರಿ ಮೆಕ್ಯಾನಿಕ್ ರೇಡಿಯೋ ರಾಡಾರ್ ಏರ್‌ಕ್ರಾಫ್ಟ್ ಅಥವಾ ಎಲೆಕ್ಟ್ರಾನಿಕ್ ಮೆಕ್ಯಾನಿಕ್ - 13
ಕಾರ್ಪೆಂಟರ್ - 02
ಎಲೆಕ್ಟ್ರಿಷಿಯನ್ ಏರ್‌ಕ್ರಾಫ್ಟ್ - 33
ಫಿಟ್ಟರ್/ಮೆಕ್ಯಾನಿಕ್ ಮೆಷಿನ್ ಟೂಲ್ ನಿರ್ವಹಣೆ - 38
- No. of posts
- 108
- Start Date
- 21 ಡಿಸೆಂಬರ್ 2022
- End Date
- 5 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ದೈಹಕ ಪರೀಕ್ಷೆಯ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ ITI ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 14 ವರ್ಷ ವಯಸ್ಸು ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.