ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ I PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ I PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by Yallamma G
06 ಜೂನ್ 2022 Others Important

ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಟೆಕ್ನಿಕಲ್ ಮತ್ತು ನಾನ್ ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಟೆಕ್ನಿಕಲ್ ಹುದ್ದೆಗಳಿಗೆ 74 ವಾರಗಳು ನಾನ್ ಟೆಕ್ನಿಕಲ್ ಹುದ್ದೆಗಳಿಗೆ 52 ವಾರಗಳ ತರಬೇತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/06/2022 ರೊಳಗೆ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಗಸ್ಟ್ 26, 27, 28 ರಂದು ಏರ್ ಪೋರ್ಸ್ ಕಾಮನ್ ಅಡ್ಮಿನಿಸ್ಟ್ರೇಷನ್ ಟೆಸ್ಟ್ ನಡೆಸಲಾಗುವುದು 

Job Overview
No. of posts
283
Start Date
6 ಜೂನ್ 2022
End Date
30 ಜೂನ್ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಏರ್ ಪೋರ್ಸ್ ಕಾಮನ್ ಅಡ್ಮಿನಿಸ್ಟ್ರೇಷನ್ ಟೆಸ್ಟ್ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು PUC (12th)/ ಇಂಜಿನಿಯರಿಂಗ್/ ಯಾವುದೇ ಪದವಿ  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.